ನಮ್ಮ ವೆಬ್‌ಸೈಟ್‌ನ ಮುಖ್ಯ ಉದ್ದೇಶ ಜನರಿಗೆ ಸರ್ಕಾರದ ಹೊಸ ಉದ್ಯೋಗ ಮಾಹಿತಿ (Jobs) ಮತ್ತು ಸರ್ಕಾರಿ ಯೋಜನೆಗಳು (Government Schemes) ಬಗ್ಗೆ ಸರಿಯಾದ ಹಾಗೂ ವೇಗವಾದ ಮಾಹಿತಿಯನ್ನು ನೀಡುವುದು.
ನಾವು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಪ್ರಕಟಿಸುವ ವಿವಿಧ ಉದ್ಯೋಗ ಅವಕಾಶಗಳು, ಫಲಿತಾಂಶಗಳು, ಅರ್ಜಿ ದಿನಾಂಕಗಳು ಹಾಗೂ ಸರ್ಕಾರಿ ಯೋಜನೆಗಳ ವಿವರಗಳನ್ನು ಸರಳ ಕನ್ನಡದಲ್ಲಿ ಹಂಚಿಕೊಳ್ಳುತ್ತೇವೆ.
ನಮ್ಮ ಗುರಿ ಯುವಕರಿಗೆ ಹಾಗೂ ಸಾಮಾನ್ಯ ಜನರಿಗೆ ಉದ್ಯೋಗ ಮಾಹಿತಿ ಮತ್ತು ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಸುಲಭವಾಗಿ ತಿಳಿಯಲು ಸಹಾಯ ಮಾಡುವುದು.
ನಾವು ನೀಡುವ ಮಾಹಿತಿಯನ್ನು ವಿಶ್ವಾಸಾರ್ಹ ಮೂಲಗಳಿಂದ ಸಂಗ್ರಹಿಸಿ ನಿಮ್ಮ ಮುಂದೆ ಸರಳವಾಗಿ ನೀಡಲು ಪ್ರಯತ್ನಿಸುತ್ತೇವೆ.
ಈ ವೆಬ್‌ಸೈಟ್ ಮೂಲಕ ನೀವು:
– ಹೊಸ ಸರ್ಕಾರಿ ಉದ್ಯೋಗ ಮಾಹಿತಿ ಪಡೆಯಬಹುದು
– ಸರ್ಕಾರಿ ಯೋಜನೆಗಳ ಸಂಪೂರ್ಣ ವಿವರ ತಿಳಿದುಕೊಳ್ಳಬಹುದು
– ಅರ್ಜಿ ಸಲ್ಲಿಸುವ ವಿಧಾನವನ್ನು ತಿಳಿದುಕೊಳ್ಳಬಹುದು
ನಮ್ಮ ವೆಬ್‌ಸೈಟ್‌ಗೆ ಭೇಟಿ ನೀಡಿದಕ್ಕಾಗಿ ಧನ್ಯವಾದಗಳು.